Header Banner

ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ: ವಹಾಬ್ ಕುದ್ರೋಳಿ ಸಂತಾಪ

Banner

ಮಂಗಳೂರು, ಜೂನ್ 23: ಮಂಗಳೂರಿನ ಪ್ರಮುಖ ಖಾಝಿ ಹಾಗೂ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಮುಸ್ಲಿಂ ಜಸ್ಟೀಸ್ ಪೋರಂ ಪ್ರಧಾನ ಕಾರ್ಯದರ್ಶಿ ವಹಾಬ್ ಕುದ್ರೋಳಿ ಶೋಕ ವ್ಯಕ್ತಪಡಿಸಿದ್ದಾರೆ
ಅವರ ಅಗಲಿಕೆಯು ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಮುಸ್ಲಿಂ ಜಸ್ಟೀಸ್ ಪೊರo ಅಭಿಪ್ರಾಯಪಟ್ಟಿದ್ದಾರೆ.
ಅಲ್ಲಾಹ್ ಅವರು ಅವರಿಗೆ ಜನ್ನತುಲ್ ಫಿರ್ದೌಸ್‌ನಲ್ಲಿ ಉನ್ನತ ಸ್ಥಾನವನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Advertisement

In-Article Banner
spot_img

Latest article