Header Banner

ಪ್ರಥಮ ಬಾರಿಗೆ ದ.ಕ. ಕಾಂಗ್ರೆಸ್ ಭವನಕ್ಕೆ ಪಿ.ವಿ. ಮೋಹನ್ ಭೇಟಿ; ಜೂನ್ 26ರಂದು ಅಭಿನಂದನಾ ಕಾರ್ಯಕ್ರಮ

Banner

ಕಾರ್ಯದರ್ಶಿಗಳಾದ ಶ್ರೀ ಪಿ.ವಿ. ಮೋಹನ್ ರವರು ಕರ್ನಾಟಕ ವಿಧಾನ ಪರಿಷತ್ತಿಗೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ದಿನಾಂಕ 26-06-2026 (ಶುಕ್ರವಾರ) ಸಂಜೆ *5:00 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Advertisement

ಆದುದರಿಂದ ಡಿಸಿಸಿ ಪದಾಧಿಕಾರಿಗಳು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಸರ್ಕಾರಿ ನಾಮನಿರ್ದೇಶಿತ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ.

ಸ್ಥಳ: ದ.ಕ. ಜಿಲ್ಲಾ ಕಾಂಗ್ರೆಸ್ ಭವನ, ಮಲ್ಲಿಕಟ್ಟೆ, ಮಂಗಳೂರು
ದಿನಾಂಕ: 26-06-2026 (ಶುಕ್ರವಾರ)
ಸಮಯ: ಸಂಜೆ 5:00 ಗಂಟೆ

ಶ್ರೀ ಕೆ. ಹರೀಶ್ ಕುಮಾರ್, Ex. MLC
(ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್

In-Article Banner
spot_img

Latest article