ಉಪ್ಪಳ: ಉಪ್ಪಳದಲ್ಲಿ ಮಂಗಳೂರು ಮೂಲದ ತುಕ್ಕ ನೌಫಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಉಪ್ಪಳ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.

error: Content is protected !!
Don`t copy text! This Content is Protected