ಸೌದಿಯಲ್ಲಿ ಇನಾಯತ್ ಅಲಿಗೆ ಭರಪೂರ ಅಭಿನಂದನೆ…
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿರುವ, ಜಾತಿ ಮತ ಭೇದವಿಲ್ಲದೆ ಎಲ್ಲರಿಗೂ ನೆರವಾಗುತ್ತಿರುವ ಜನಪ್ರಿಯ ಜನನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ಕಿಸ್ವಾ ವತಿಯಿಂದ ಜುಬೈಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷವಾಗಿ ಅಭಿನಂದಿಸಿ ಗೌರವಾರ್ಪಣೆ ಸಲ್ಲಿಸಲಾಯಿತು.














