ಕರ್ನಾಟಕ ರಾಜ್ಯದ ಆಡಳಿತದಲ್ಲಿ ಅಪಾರ ಅನುಭವ, ನಿಷ್ಠೆ ಹಾಗೂ ಜನಸೇವೆಯ ಮೂಲಕ ದೀರ್ಘಕಾಲ ಸೇವೆ ಸಲ್ಲಿಸಿ, ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಮಹತ್ವದ ಮೈಲಿಗಲ್ಲು ಸಾಧಿಸಿದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಿಗೆ ಹಾರ್ದಿಕ ಅಭಿನಂದನೆಗಳು. ಅವರ ನಾಯಕತ್ವವು ಕರ್ನಾಟಕದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಜನಕಲ್ಯಾಣದ ದಿಕ್ಕಿನಲ್ಲಿ ಮುಂದುವರಿಯಲಿ ಎಂಬ ಹಾರೈಕೆಗಳು.
Ali Monu Ullal
