🌙 ಗುರುವಾರ ರಂಝಾನ್ 1🌙
ಇಂದು ದಿನಾಂಕ 17-02-2026 ಮಂಗಳವಾರ ಅಸ್ತಮಿಸಿದ ಬುಧವಾರ ರಾತ್ರಿ ರಂಝಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವ ಯಾವುದೇ ಮಾಹಿತಿ ಇಲ್ಲದ ಕಾರಣ ಶಅಬಾನ್ 30 ಪೂರ್ತಿಗೊಳಿಸಿ ನಾಳೆ ದಿನಾಂಕ 18-02-2026 ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಂಝಾನ್ ಚಾಂದ್ 1 ಆಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದರವರ ನಿರ್ದೇಶನದಂತೆ ಮಂಗಳೂರು ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಯ ಕೋಶಾಧಿಕಾರಿ ಹಾಜಿ ಎಸ್ ಎಂ ರಶೀದ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
📌 ದಿನಾಂಕ 19-02-2026 ಗುರುವಾರ ರಂಝಾನ್ ಚಾಂದ್ – 1.
