ಪುತ್ತೂರು ಅಶೋಕ ಜನ ಮನ ಕಾರ್ಯಕ್ರಮ ಕ್ಕೆ ಆಗಮಿಸಿದ ಕರ್ನಾಟಕ ದ ಜನಪ್ರಿಯ ಮುಖ್ಯಮಂತ್ರಿ ಯವರಾದ ಶ್ರೀ ಸಿದ್ದರಾಮಯ್ಯ ರವರಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ನಡೆಸುವಂತೆ ವಿನಂತಿ ಸಲಾಯಿತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಧ್ವನಿ ಗೂಡಿಸಿದರು
ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹಿದ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಉಪಸ್ಥಿತರಿದ್ದರು
— SHANMEDIANEWS (@SHANMEDIANEWS9) October 20, 2025














