ಫಕೀರ್ ಬಡಾವಣೆ ಬುಲ್ಡೋಜರ್ ಪ್ರಕರಣ ವಿರೋಧ: IUML ರಾಷ್ಟ್ರೀಯ ಕಾರ್ಯದರ್ಶಿ ಸಿ.ಕೆ. ಝುಬೈರ್ ನೇತೃತ್ವದ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಭೇಟಿ, ಪುನರ್ವಸತಿ ಒತ್ತಾಯ

ಬೆಂಗಳೂರು ಕೋಗಿಲು ಬಳಿಯಲ್ಲಿನ ಫಕೀರ್ ಬಡಾವಣೆಯಲ್ಲಿನ ಸಾವಿರಾರು ಜನರನ್ನು ಏಕಕಾಲಕ್ಕೆ ನಿರ್ಗತಿಕರನ್ನಾಗಿ ಮಾಡಲಾಗಿದ್ದ ರಾಜ್ಯ ಕಾಂಗ್ರೇಸ್ ಸರಕಾರದ ಬುಲ್ಡೋಜರ್ ಘಟನೆಯನ್ನು ವಿರೋಧಿಸಿ ಇಂಡಿಯನ್ ಯೂನಿಯನ್ ಮುಸ್ಲಿಂ‌ಲೀಗ್ ರಾಷ್ಟ್ರೀಯ ಕಾರ್ಯದರ್ಶಿ ಜ|| ಸಿ.ಕೆ ಝುಬೈರ್ ನೇತೃತ್ವದ ನಿಯೋಗ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರನ್ನು ಬೇಟಿ ಮಾಡಿತು. ಆ ಕುಟುಂಬಗಳಿಗೆ ಶೀಘ್ರವಾಗಿ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ನಿಯೋಗ ರಾಜ್ಯ ಸರಕಾರವನ್ನು ಆಗ್ರಹಿಸಿತು. ನಿಯೋಗವು ರಾಜ್ಯ ಸರಕಾರದ ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ಹಜ್, ವಕಫ್ ಸಚಿವರಾದ ಜ|| ಬಿ.ಝಡ್. ಜಮೀರ್ ಅಹ್ಮದ್ […]

ಚಿತ್ರದುರ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್: 11ಕ್ಕೂ ಹೆಚ್ಚು ಮಂದಿ ಸಜೀವ ದಹನ; ಹಲವರಿಗೆ ಗಂಭೀರ ಗಾಯ, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ

ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್​​ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 11ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್​ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ನಡುವೆ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್​ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ […]

ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ

ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು ಮತ್ತು ನಿರಂತರ ಸಮಾಜ ಸೇವೆ. ರಾಜಕೀಯದಲ್ಲಿ ನಾಯಕನೊಬ್ಬ ಸೋತರೆ ಆ ನಾಯಕ ಕಾಣ ಸಿಗುವುದು ಬಹಳ ವಿರಳ ಆದರೆ ಬಿ.ಎ. ಮೊೈದಿನ್ ಬಾವಾ ಹಾಗಲ್ಲ ಸದಾ ಸಮಾಜ ಸೇಮಾ ಮನೋಭಾವ ಜನರೊಂದಿಗೆ ಯಾವುದೇ ಜಾತಿ, ಮತ ಭೇದವಿಲ್ಲದ ಪ್ರೀತಿಸುವ ವಿಶಾಲ ಹೃದಯ, ರಾಜಕೀಯ ಜೀವನದಲ್ಲಿ ಬೇರೆಯವರ ಕಾಲನ್ನೆಳೆದು ರಾಜಕೀಯವಾಗಿ ಮೇಲೆ ಬರುವುದು […]

ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ

ಉಪ್ಪಳ: ಉಪ್ಪಳದಲ್ಲಿ ಮಂಗಳೂರು ಮೂಲದ ತುಕ್ಕ ನೌಫಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಉಪ್ಪಳ ರೈಲ್ವೆ ಗೇಟ್ ಬಳಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.

ಕುಡಚಿ: ಮುಜಾವರ ವೆಲ್ಫೇರ್ ಶೈಕ್ಷಣಿಕ ಸಮಿತಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ — ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ದಿನಾಂಕ 25-10-2025 ರಂದು ಕರ್ನಾಟಕ ಸರಕಾರ ಲೋಕೋಪಯೊಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಇಂದು ಮುಜಾವರ ವೆಲ್ಫೇರ್ ಹಾಗೂ ಶೈಕ್ಷಣಿಕ ಸಮಿತಿ ಕುಡಚಿ‌ ವತಿಯಿಂದ ಆಯೋಜಿಸಿದ್ದ ಮುಜಾವರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದರು.‌ ಈ ಸಂದರ್ಭದಲ್ಲಿ ಶಿಕ್ಷಣದ ಮಹತ್ವವನ್ನು ಮಕ್ಕಳಲ್ಲಿ ಬಿತ್ತರಿಸುವ ಮಹತ್ವವನ್ನು ಮಾಡಬೇಕು.ಸಮಾಜದ ಯುವಕರು ಜ್ಞಾನ, […]

ಎಸ್.ಡಿ.ಟಿ.ಯುಮಂಗಳೂರುನಗರನೂತನಜಿಲ್ಲಾಧ್ಯಕ್ಷರಾಗಿರಹಿಮಾನ್ಬೋಳಿಯಾರ್, ಪ್ರಧಾನಕಾರ್ಯದರ್ಶಿಯಾಗಿಇಲ್ಯಾಸ್ಬೆಂಗರೆಆಯ್ಕೆ

ಮಂಗಳೂರು ಅ24 : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಇರ್ಫಾನ್ ಕಾನರವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು 2025-28 ರ ಅವಧಿಗೆ ನೂತನ ಜಿಲ್ಲಾಧ್ಯಕ್ಷರಾಗಿ ರಹಿಮಾನ್ ಬೋಳಿಯಾರ್, ಉಪಾಧ್ಯಕ್ಷರಾಗಿ ಇರ್ಫಾನ್ ಕಾನ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಯಾಸ್ ಬೆಂಗರೆ, ಕಾರ್ಯದರ್ಶಿಯಾಗಿ ರಹಿಮಾನ್ ಮುನ್ನೂರು, ಕೋಶಾಧಿಕಾರಿಯಾಗಿ ಝುಬೈರ್ ಮಳಲಿ ಕಾರ್ಯ ಕಾರಿಣಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ್ ಇಡ್ಯಾ, ರಹೀಮ್ ಮುಲ್ಕಿ […]

ಡಾ. ಯು.ಟಿ. ಇಫ್ತಿಕಾರ್ ಫರೀದ್ ಅವರು ಉಳ್ಳಾಳ ಬ್ಲಾಕ್ ಕಾಂಗ್ರೆಸ್ ಕಚೇರಿನಲ್ಲಿ ಉಳ್ಳಾಳ ಮಹಿಳಾ ಕಾಂಗ್ರೆಸ್ ಸಮಿತಿಯ ಆಯೋಜನೆಯ ದೀಪಾವಳಿ ಹಬ್ಬದಲ್ಲಿ ಭಾಗವಹಿಸಿದರು

*ಉಳ್ಳಾಳದಲ್ಲಿ ಬೆಳಕು ಹಬ್ಬವನ್ನು ಆಚರಿಸುತ್ತಾ! ಈ ಪವಿತ್ರ ಸಂದರ್ಭದಲ್ಲಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ವ್ಯಕ್ತಪಡಿಸಿ, ಸಂತೋಷ ಮತ್ತು ಹರ್ಷವನ್ನು ಹಂಚಿದರು. ಕಾರ್ಯಕ್ರಮವು ಹಬ್ಬದ ಮನೋಭಾವ, ಸ್ನೇಹಮಯತೆ ಮತ್ತು ಸಮುದಾಯದ ಏಕತೆಯನ್ನು ಪ್ರತಿಬಿಂಬಿಸಿತು, ದೀಪಾವಳಿಯ ಅರ್ಥವನ್ನು ಪ್ರತಿಯೊಂದು ಹಂತದಲ್ಲಿಯೂ ತೋರಿತು. ಎಲ್ಲರಿಗೂ ಬೆಳಕು, ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ದೀಪಾವಳಿ ಹಾರ್ದಿಕ ಶುಭಾಶಯಗಳು Celebrating the Festival of Lights at Ullal! Dr. U.T. Iftikhar Fareed attended the Diwali celebration at the Ullal […]

ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯಾಗಿ ವಹಾಬ್ ಕುದ್ರೋಳಿ ಆಯ್ಕೆ

ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ಘಟಕ ಇದರ ಮಾಸಿಕ ಸಭೆಯು 24 ಸೆಪ್ಟೆಂಬರ್ 25 ಬುಧವಾರ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರು ರಾಜ್ಯ ಗ್ಯಾರಂಟಿ ಯೋಜನೆ ಸನ್ಮಾನ್ಯ ಶ್ರೀ ಸೂರಜ್ ಹೆಗಡೆ ಹಾಗೂ ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಪುಟ್ಟಸ್ವಾಮಿ ಗೌಡ ಹಾಗೂ ಉಪಾಧ್ಯಕ್ಷರಾದ ಹರಿಣಿ ಗೌಡ ರವರ ನೇತೃತ್ವದಲ್ಲಿ ಕೆಪಿಸಿಸಿಯ ಮುಖ್ಯ ಕಚೇರಿಯಲ್ಲಿ ಜರಗಿತು ಈ ಸಭೆಯಲ್ಲಿ ಮುಂಬರುವ ತಾಲೂಕು ಪಂಚಾಯತ್ ಚುನಾವಣೆ ಜಿಲ್ಲಾ ಚುನಾವಣೆ […]

ವಿಧಾನಸೌಧ ವಿವಾದ: ತಂಙಳ್ ಭೇಟಿ, ಛಾಯಾಗ್ರಹಣ ನಿಯಮ ಉಲ್ಲಂಘನೆಯಲ್ಲ

ವಿಧಾನಸಭೆಯ ಸಭಾಂಗಣದೊಳಗೆ ಮುಸ್ಲಿಂ ವಿದ್ವಾಂಸರೂ, ಸಮಾಜದ ಎಲ್ಲಾ ವರ್ಗಗಳಿಂದ ಗೌರವಿಸಲ್ಪಡುವ ಧರ್ಮಗುರುಗಳೂ ಆದ ತಂಙಳ್ ರವರನ್ನು ವಿಧಾನಸೌಧಕ್ಕೆ ಕರೆದುಕೊಂಡು ಹೋಗಿದ್ದು ವಿವಾದವಾಗಿದೆ. ವಿಧಾನಸೌಧದ ಸಭಾಂಗಣದೊಳಗೆ ನಿಯಮಬದ್ಧವಾಗಿ ಪ್ರಜಾಪ್ರಭುತ್ವದ ಸೌಂದರ್ಯವನ್ನು ಸವಿಯುವುದು ಅಪರಾಧ ಹೇಗಾಗುತ್ತದೆ? ವಿಧಾನಸೌಧ ಎನ್ನುವುದು ಪಾರಂಪರಿಕ ಕಟ್ಟಡ. ಇದು ಜನಸಾಮಾನ್ಯರ ಪ್ರವಾಸಿ ತಾಣವೂ ಹೌದು. ವಿಧಾನಸೌಧ ವೀಕ್ಷಣೆಗೆಂದೇ ಸಾರ್ವಜನಿಕರಿಗೆ ಸರ್ಕಾರ/ಸ್ಪೀಕರ್ ಕಚೇರಿ ಪ್ರತ್ಯೇಕ ವ್ಯವಸ್ಥೆಯನ್ನೇ ಮಾಡಿದೆ.ಲಗತ್ತಿಸಲಾದ ಚಿತ್ರದಲ್ಲಿರುವ ಅಂಶಗಳು ಇಲ್ಲಿವೆ:‘ತಂಙಳ್‌ ವಿಧಾನಸಭೆ ಸಭಾಂಗಣ ವೀಕ್ಷಣೆಯನ್ನು ಪ್ರಜಾಪ್ರಭುತ್ವ ವಿರೋಧಿಗಳು ಮಾತ್ರ ವಿರೋಧಿಸುತ್ತಾರೆ’As Per The Established Procedures, […]

error: Content is protected !!
Don`t copy text! This Content is Protected